ವಿಜ್ಞಾನ-ತಂತ್ರಜ್ಞಾನ2030ರ ವೇಳೆಗೆ ಚಂದ್ರನಿಂದಲೇ ಭಾರತಕ್ಕೆ ಇಂಧನ: ಇಸ್ರೋದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ
ಏಕಕಾಲಕ್ಕೆ 104 ಉಪಗ್ರಹಗಳನ್ನು ಉಡಾವಣೆ ಮಾಡುವ ಮೂಲಕ ದಾಖಲೆ ಬರೆದಿದ್ದ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಐತಿಹಾಸಿಕ ಯೋಜನೆಯೊಂದನ್ನು ಕೈಗೆತ್ತಿಕೊಂಡಿದ್ದು, 2030ರ ವೇಳೆಗೆ ಭಾರತಕ್ಕೆ ಅಗತ್ಯವಿರುವ ಸಂಪೂರ್ಣ ಪ್ರಮಾಣದ ಇಂಧನವನ್ನು ಚಂದ್ರನಿಂದ ತರಿಸಿಕೊಳ್ಳಲು ಯೋಜನೆ ರೂಪಿಸಿದೆ.