ರಾಜ್ಯಹುಟ್ಟುಹಬ್ಬ ಸಂಭ್ರಮದಲ್ಲಿ ವಿದ್ಯುತ್'ಗೆ ಬಲೂನ್ ತಗುಲಿ ಸ್ಫೋಟ: ಐವರಿಗೆ ಗಾಯ
ಮಗುವಿನ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ತರಲಾಗಿದ್ದ ಹೀಲಿಯಂ ಬಲೂನ್ ಗಳು ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ತಗುಲಿ ಸ್ಫೋಟಗೊಂಡು ಅಗ್ನಿ ಅವಘಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮಕ್ಕಳು ಸೇರಿ ಐವರು ಗಾಯಗೊಂಡಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.