ಹುಂಡೈ ಐ20

Red Fort blast: ಸಾವಿನ ಸಂಖ್ಯೆ 12ಕ್ಕೆ ಏರಿಕೆ: i20 ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಪುಲ್ವಾಮಾ ವೈದ್ಯ; Video
ದೆಹಲಿ ಪೊಲೀಸರು ಅನೇಕ ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದ್ದು, ವಿಮಾನ ನಿಲ್ದಾಣ, ರೈಲು ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್ಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಇರಿಸಲಾಗಿದೆ.

ದೆಹಲಿ ಸ್ಫೋಟಕ್ಕೂ ಪುಲ್ವಾಮಾ ದಾಳಿಗೂ ನಂಟು?: ದಾಳಿಗೆ ಬಳಸಿದ್ದ i20 ಕಾರು ಪುಲ್ವಾಮಾ ವ್ಯಕ್ತಿಗೆ ಸೇರಿತ್ತು; ಬಹು ಆಯಾಮಗಳಲ್ಲಿ ತನಿಖೆ
ವಿಚಾರಣೆಯ ಸಮಯದಲ್ಲಿ, ಸಲ್ಮಾನ್ ಸುಮಾರು ಒಂದೂವರೆ ವರ್ಷಗಳ ಹಿಂದೆ ಆಗ್ನೇಯ ದೆಹಲಿಯ ಓಖ್ಲಾ ನಿವಾಸಿ ದೇವೇಂದ್ರ ಎಂಬುವವರಿಗೆ ಕಾರನ್ನು ಮಾರಾಟ ಮಾಡಿದ್ದಾಗಿ ಬಹಿರಂಗಪಡಿಸಿದರು.

