ಹುಚ್ಚು ನಾಯಿ ಕಡಿತ

ಬಾಗಲಕೋಟೆ: ಹುಚ್ಚು ನಾಯಿ ಕಡಿತ; ಮಕ್ಕಳು, ವೃದ್ಧರು ಸೇರಿದಂತೆ 10 ಕ್ಕೂ ಹೆಚ್ಚು ಮಂದಿಗೆ ಗಾಯ!
ಹುಚ್ಚು ನಾಯಿ ಕಡಿತದಿಂದ ಹಲವು ಮಕ್ಕಳ ಮುಖ, ತುಟಿ ಮತ್ತು ಕೆನ್ನೆಗಳಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಬ್ಬಳ್ಳಿ: ಹುಚ್ಚು ಹಿಡಿದ ಸಾಕು ನಾಯಿ ಕಚ್ಚಿ 30 ಮಂದಿಗೆ ಗಾಯ, ಸ್ಥಳೀಯರ ಆಕ್ರೋಶ
ಗೋಕುಲ ರೋಡ್ನಲ್ಲಿ ಸೋಮವಾರ ಮಧ್ಯಾಹ್ನ 30ಕ್ಕೂ ಹೆಚ್ಚು ಜನರಿಗೆ ನಾಯಿ ಕಚ್ಚಿತ್ತು. ಈ ಪೈಕಿ 16ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಂತ್ರಸ್ತರಿಗೆ ತೀವ್ರ ಗಾಯಗಳಾಗಿದ್ದು ರಕ್ತಸ್ರಾವವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

