ಹುಟ್ಟು ಹಬ್ಬ

ಶುಭ ಶುಕ್ರವಾರವೂ ರಿಲೀಸ್ ಆಗಲಿಲ್ಲ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ: ಮಗನಿಗಾಗಿ ಅನಿತಾ ಕುಮಾರಸ್ವಾಮಿ ಕ್ಷೇತ್ರ ತ್ಯಾಗ!
ರಾಜಕೀಯ

ಶುಭ ಶುಕ್ರವಾರವೂ ರಿಲೀಸ್ ಆಗಲಿಲ್ಲ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ: ಮಗನಿಗಾಗಿ ಅನಿತಾ ಕುಮಾರಸ್ವಾಮಿ ಕ್ಷೇತ್ರ ತ್ಯಾಗ!

ಈ  ಸಂಭ್ರಮಾಚರಣೆಯಲ್ಲಿ 2023ರ ವಿಧಾನಸಭಾ ಚುನಾವಣೆಯ  ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಆಗಲಿದೆ ಎಂದು  ಕಾತರದಿಂದ ಕಾಯುತ್ತಿದ್ದ ಟಿಕೆಟ್ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ

ಲತಾ ಮಂಗೇಶ್ಕರ್ ಗೆ 92ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಶುಭ ಹಾರೈಕೆ
ಬಾಲಿವುಡ್

ಲತಾ ಮಂಗೇಶ್ಕರ್ ಗೆ 92ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಶುಭ ಹಾರೈಕೆ

ದೇಶದ ಹೆಸರಾಂತ ಹಿನ್ನೆಲೆ ಗಾಯಕಿ, ದಂತ ಕಥೆ, ಲತಾ ಮಂಗೇಶ್ಕರ್ ಅವರಿಗೆ ಇಂದು  ಹುಟ್ಟಹಬ್ಬದ ಸಂಭ್ರಮ. ಅಪ್ರತಿಮ ಗಾಯಕಿ  ಮತ್ತು ತಲೆಮಾರಿನ ಗಾಯಕರಿಗೆ ಸ್ಫೂರ್ತಿಯಾಗಿರುವ ಮಂಗೇಶ್ಕರ್ ಮಂಗಳವಾರ 92 ನೇ ವರ್ಷಕ್ಕೆ ಕಾಟ್ಟಿದ್ದಾರೆ.  ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭ ಹಾರೈಸಿದ್ದಾರೆ.

ಹುಟ್ಟು ಹಬ್ಬದಂದು ಮಗುವಿನ ಚಿಕಿತ್ಸೆಗೆ 1 ಲಕ್ಷ ರೂ. ನೀಡಿದ ಆದಿತ್ಯ ಠಾಕ್ರೆ
ದೇಶ

ಹುಟ್ಟು ಹಬ್ಬದಂದು ಮಗುವಿನ ಚಿಕಿತ್ಸೆಗೆ 1 ಲಕ್ಷ ರೂ. ನೀಡಿದ ಆದಿತ್ಯ ಠಾಕ್ರೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪುತ್ರ ಹಾಗೂ ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಅವರು ಶನಿವಾರ 30ನೇ ವರ್ಷಕ್ಕೆ ಕಾಲಿಟಿದ್ದು, ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 6 ದಿನದ ಅಸುಗೂಸಿನ ಚಿಕಿತ್ಸೆಗೆ ಒಂದು ಲಕ್ಷ ರೂಪಾಯಿ ನೀಡಿದ್ದಾರೆ.

ಮರೆಯಾದ ವೈರತ್ವ: ಡಿಕೆ ಶಿವಕುಮಾರ್ ಜೊತೆ ಹುಟ್ಟುಹಬ್ಬದ ಊಟ ಸವಿದ ದೇವೇಗೌಡರು!
ರಾಜಕೀಯ

ಮರೆಯಾದ ವೈರತ್ವ: ಡಿಕೆ ಶಿವಕುಮಾರ್ ಜೊತೆ ಹುಟ್ಟುಹಬ್ಬದ ಊಟ ಸವಿದ ದೇವೇಗೌಡರು!

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜೆಡಿಎಸ್ ಪರಮೋಚ್ಚ ನಾಯಕ ಎಚ್.ಡಿ ದೇವೇಗೌಡ ಈ ಬಾರಿ ಹುಟ್ಟುಹಬ್ಬ ಸರಳವಾಗಿ ಆಚರಿಸಿಕೊಂಡರು.  ಈ ಬಾರಿ ತಾವು ಹುಟ್ಟು ಹಬ್ಬ ಆಚರಿಸಿಕೊಳ್ಳುವುದಿಲ್ಲ, ಹೀಗಾಗಿ ಬೆಂಬಲಿಗರು ಮತ್ತು ಅಭಿಮಾನಿಗಳು ಮನೆ ಹತ್ತಿರ ಬರಬಾರದೆಂದು ದೇವೇಗೌಡರು  ಪತ್ರದ ಮೂಲಕ ಮನವಿ ಮಾಡಿದ್ದರು.

ಸಿದ್ದಗಂಗಾ ಸ್ವಾಮೀಜಿ ಜಯಂತಿ: ಪ್ರಧಾನಿ ಸೇರಿ ಗಣ್ಯರ ಗೌರವ ನಮನ
ರಾಜ್ಯ

ಸಿದ್ದಗಂಗಾ ಸ್ವಾಮೀಜಿ ಜಯಂತಿ: ಪ್ರಧಾನಿ ಸೇರಿ ಗಣ್ಯರ ಗೌರವ ನಮನ

ತುಮಕೂರಿನ ಸಿದ್ದಗಂಗಾ ಮಠದ ದಿ. ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಗೆ ಪ್ರಧಾನಿ, ಮುಖ್ಯಮಂತ್ರಿ ಸೇರಿ ಗಣ್ಯರು ಶುಭಕೋರಿ, ಸ್ವಾಮೀಜಿಯ ಕೊಡುಗೆಯನ್ನು ಸ್ಮರಿಸಿದ್ದಾರೆ.

ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ವರು ಸಾವು
ರಾಜ್ಯ

ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ವರು ಸಾವು

ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ...

ನನ್ನ ಹುಟ್ಟು ಹಬ್ಬಕ್ಕೆ ಕೇಕ್ ಕಟ್ ಮಾಡಬೇಡಿ, ಸಿದ್ಧಗಂಗಾ ಮಠಕ್ಕೆ ಆಹಾರ ಪದಾರ್ಥ ಕಳುಹಿಸಿ: ಅಭಿಮಾನಿಗಳಿಗೆ ದರ್ಶನ್ ಕರೆ
ಸಿನಿಮಾ ಸುದ್ದಿ

ನನ್ನ ಹುಟ್ಟು ಹಬ್ಬಕ್ಕೆ ಕೇಕ್ ಕಟ್ ಮಾಡಬೇಡಿ, ಸಿದ್ಧಗಂಗಾ ಮಠಕ್ಕೆ ಆಹಾರ ಪದಾರ್ಥ ಕಳುಹಿಸಿ: ಅಭಿಮಾನಿಗಳಿಗೆ ದರ್ಶನ್ ಕರೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಶನಿವಾರ ತಮ್ಮ 42ನೇ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದ್ದು, ಅಭಿಮಾನಿಗಳಿಗೂ ಕೇಕ್ ಕತ್ತರಿಸುವುದು ಬೇಡ...

33ನೇ ಹುಟ್ಟು ಹಬ್ಬಕ್ಕೆ ದೀಪಿಕಾ ವೆಬ್ ​ಸೈಟ್​​ ಲಾಂಚ್, ಕೆಲವೇ ಹೊತ್ತಲ್ಲಿ ಕ್ರ್ಯಾಶ್​!
ಬಾಲಿವುಡ್

33ನೇ ಹುಟ್ಟು ಹಬ್ಬಕ್ಕೆ ದೀಪಿಕಾ ವೆಬ್ ​ಸೈಟ್​​ ಲಾಂಚ್, ಕೆಲವೇ ಹೊತ್ತಲ್ಲಿ ಕ್ರ್ಯಾಶ್​!

ಬಾಲಿವುಡ್ ನಟ ರಣವೀರ್ ಸಿಂಗ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರ ಮೊದಲ ಬಾರಿಗೆ ಹುಟ್ಟು ಹಬ್ಬ...

ಸಿಎಂ ಆದ ಬಳಿಕ ಕುಮಾರಸ್ವಾಮಿ ಮೊದಲ ಹುಟ್ಟುಹಬ್ಬ: ಸರಳವಾಗಿ ಆಚರಿಸಲು ನಿರ್ಧಾರ
ರಾಜ್ಯ

ಸಿಎಂ ಆದ ಬಳಿಕ ಕುಮಾರಸ್ವಾಮಿ ಮೊದಲ ಹುಟ್ಟುಹಬ್ಬ: ಸರಳವಾಗಿ ಆಚರಿಸಲು ನಿರ್ಧಾರ

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಎಚ್ .ಡಿ ಕುಮಾರಸ್ವಾಮಿ ಇಂದು ತಮ್ಮ ಮೊದಲ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ...