ರಾಜಕೀಯಆಗಸ್ಟ್ 3 ರಂದು 'ಸಿದ್ದರಾಮೋತ್ಸವ': ಕಾರ್ಯಕ್ರಮ ಆಯೋಜನೆ ಖರ್ಚು-ವೆಚ್ಚಕ್ಕೆ ಸಿದ್ದರಾಮಯ್ಯ ಟಿಪ್ಸ್!
ರಾಜ್ಯದ 13 ಬಜೆಟ್ ಮಂಡಿಸಿದ ಅನುಭವ ಹೊಂದಿರುವ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸುವ ಮೆಗಾ ರ್ಯಾಲಿಗೆ ಹಣವನ್ನು ಖರ್ಚು ಮಾಡಬೇಕು ಹಾಗೂ ಹೇಗೆ ನಿರ್ವಹಿಸಬೇಕು ಎಂಬ ಬಗ್ಗೆ ಕೆಲವು ಉಪಯುಕ್ತ ಸಲಹೆಗಳನ್ನು ನೀಡಿದರು.