ದೇಶಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧನಿಗೆ ಹುತಾತ್ಮ ಪಟ್ಟ; ಕೇಜ್ರಿವಾಲ್ ವಿರುದ್ಧ ಪಿಐಎಲ್ ದಾಖಲು
ಆತ್ಮಹತ್ಯೆ ಮಾಡಿಕೊಂಡ ಮಾಡಿ ಯೋಧ ರಾಮ್ ಕಿಶನ್ ಗ್ರೆವಾಲ್ ಅವರಿಗೆ ಹುತಾತ್ಮ ಪಟ್ಟ ನೀಡಿದ ಕಾರಣಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ದೆಹಲಿ ಹೈಕೋರ್ಟ್'ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು...