ರಾಜ್ಯಯೋಧ ಗುರು ಸ್ಮಾರಕ ನಿರ್ಮಾಣಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್; 25 ಲಕ್ಷ ಹಣ ಬಿಡುಗಡೆ ಮಾಡಿದ ಸಿಎಂ ಬಿಎಸ್ ವೈ
ಪುಲ್ವಾಮಾ ದಾಳಿಯಲ್ಲಿ ವೀರಮರಣವನ್ನಪ್ಪಿದ ಮದ್ದೂರು ತಾಲ್ಲೂಕಿನ ಗುಡಿಗೆರೆಯ ಯೋಧ ಹೆಚ್.ಗುರು ಅವರ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು 25 ಲಕ್ಷ ಹಣವನ್ನು ಬಿಡುಗಡೆ ಮಾಡಿದೆ.