ಹುದ್ದೆ ಖಾಲಿ

3,800 ಹುದ್ದೆ ಖಾಲಿಯಿದ್ದರೂ ನೇಮಕ ಮಾಡದ ಸರ್ಕಾರ: ಪೊಲೀಸ್ ಇಲಾಖೆ ಬಲಪಡಿಸುವಲ್ಲಿ ವಿಫಲ!
ನಗರದಲ್ಲಿ ಜನಸಂಖ್ಯೆ ಹೆಚ್ಚಳ, ಸಂಚಾರ ದಟ್ಟಣೆ ಹಾಗೂ ಅಪರಾಧ ಹೆಚ್ಚಾಗುತ್ತಿದ್ದರೂ, ಅಗತ್ಯ ಪೊಲೀಸ್ ಸಿಬ್ಬಂದಿಗಳ ನೇಮಿಸಲುವಲ್ಲಿ ಸರ್ಕಾರ ವಿಫಲವಾಗಿದೆ.

ಕೃಷಿ ಇಲಾಖೆಯಲ್ಲಿ ಶೇ.58ರಷ್ಟು ಖಾಲಿ ಹುದ್ದೆ: ಅಧಿಕಾರಿಗಳಿಂದ ವರದಿ ಕೇಳಿದ ಸಚಿವ ಚೆಲುವರಾಯಸ್ವಾಮಿ
ಕೃಷಿ ಇಲಾಖೆಯಲ್ಲಿ ಮಂಜೂರಾದ 8,292 ಹುದ್ದೆಗಳ ಪೈಕಿ ಶೇ.5195 ಅಂದರೆ ಶೇ.58ರಷ್ಟು ಹುದ್ದೆಗಳು ಖಾಲಿ ಇದ್ದು, ಈ ಬಗ್ಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಮಂಗಳವಾರ ಸೂಚನೆ ನೀಡಿದ್ದಾರೆ.

ಕೊರೋನಾ ಎಫೆಕ್ಟ್: ಭರ್ತಿಯಾಗದ 20,000 ಹುದ್ದೆ, ಸಿಬ್ಬಂದಿಗಳ ಕೊರತೆಯಿಂದ ರಾಜ್ಯ ಪೊಲೀಸ್ ಇಲಾಖೆ ದುರ್ಬಲ?
ಕೊರೋನಾ ವೈರಸ್ ಪರಿಣಾಮ ರಾಜ್ಯದ ಎಲ್ಲಾ ಇಲಾಖೆಗಳ ನೇಮಕಾತಿಗಳನ್ನು ತಡೆಹಿಡಿಯಲಾಗಿದ್ದು, ಪರಿಣಾಮ ಹುದ್ದೆಗಳು ಭರ್ತಿಯಾಗದೆ ಸಿಬ್ಬಂದಿಗಳ ಕೊರತೆಯಿಂದಾಗಿ ರಾಜ್ಯ ಪೊಲೀಸ್ ಇಲಾಕೆ ದುರ್ಬಲಗೊಳ್ಳುತ್ತಿದೆ ಎಂದು ಹೇಳಲಾಗುತ್ತಿದೆ.

ಬೋಧನಾ ಸಿಬ್ಬಂದಿಗಳಿಲ್ಲದೆ ಸಂಕಷ್ಟದಲ್ಲಿ ನಡೆಯುತ್ತಿದೆ ದೇಶದ 8 ಐಐಟಿ ಸಂಸ್ಥೆಗಳು
ಬೋಧನಾ ಸಿಬ್ಬಂದಿಗಳಿಲ್ಲದೆ ದೇಶದ 8 ಐಐಟಿ ಸಂಸ್ಥೆಗಳು ಸಂಕಷ್ಟದಲ್ಲಿ ನಡೆಯುತ್ತಿದ್ದು, ಶೇ.36 ರಷ್ಟು ಹುದ್ದೆಗಳು ಖಾಲಿಯಿದ್ದರೂ, ಹುದ್ದೆಗಳನ್ನು ಭರ್ತಿ ಮಾಡಲು ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವುದು ಇದೀಗ ಬಹಿರಂಗಗೊಂಡಿದೆ...

