ದೇಶ4 ವರ್ಷಗಳಲ್ಲಿ ರೈಲ್ವೆ ಇಲಾಖೆಯ 92,000 ಕ್ಕೂ ಹೆಚ್ಚು ಉದ್ಯೋಗಗಳು ರದ್ದು!
ದೇಶಾದ್ಯಂತ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವಾಗಲೇ ದೇಶದ ಅತಿ ದೊಡ್ಡ ಉದ್ಯೋಗದಾತ ಸಂಸ್ಥೆ ರೈಲ್ವೆ ಕಳೆದ 4 ವರ್ಷಗಳಲ್ಲಿ 92, 000 ಕ್ಕೂ ಹೆಚ್ಚು ಉದ್ಯೋಗಗಳನ್ನು ರದ್ದುಗೊಳಿಸಿದೆ.