ರಾಜ್ಯಪಶ್ಚಿಮ ಘಟ್ಟದಲ್ಲಿ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ: ಸಮೀಕ್ಷೆಗೆ ಹೈಕೋರ್ಟ್ ಆದೇಶ
ಹುಬ್ಬಳ್ಳಿ-ಅಂಕೋಲಾ ನಡುವಿನ ರೈಲು ಮಾರ್ಗದಿಂದ ವನ್ಯಜೀವಿಗಳ ಮೇಲೆ ಆಗಬಹುದಾದ ಪರಿಣಾಮದ ಕುರಿತು ಸಮೀಕ್ಷೆ ಮತ್ತು ವಿಶ್ಲೇಷಣೆ ನಡೆಸುವಂತೆ ಬುಧವಾರ ಕರ್ನಾಟಕ ಹೈಕೋರ್ಟ್ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ನಿರ್ದೇಶಿಸಿದೆ.