ರಾಜ್ಯ2ನೇ ಹಂತದ ನಗರಗಳಲ್ಲಿ ಹೂಡಿಕೆ ಆಕರ್ಷಿಸಲು ಸೋಮವಾರ ಮುಂಬೈಯಲ್ಲಿ ರೋಡ್ ಶೋ- ಜಗದೀಶ್ ಶೆಟ್ಟರ್
ರಾಜ್ಯದ ಎರಡನೇ ಹಂತದ ನಗರಗಳಿಗೆ ಬಂಡವಾಳ ಆಕರ್ಷಿಸುವ ಉದ್ದೇಶದಿಂದ ಕೈಗಾರಿಕೋದ್ಯಮಿಗಳನ್ನು ಸೆಳೆಯಲು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಷಿ ಅವರ ಜೊತೆಯಲ್ಲಿ ಮುಂಬಯಿಯಲ್ಲಿ ಕೈಗಾರಿಕೋದ್ಯಮಿಗಳ ಜೊತೆ ಎರಡು ದಿನಗಳ ಕಾಲ ಸರಣಿ ಸಭೆ ನಡೆಸುವುದಾಗಿ ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.