ರಾಜಕೀಯಜಗದೀಶ್ ಶೆಟ್ಟರ್ 100ಕ್ಕೆ 100 ಗೆಲ್ತಾರೆ, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ರಕ್ತದಲ್ಲೇ ಪತ್ರ ಬರೆದ ಅಭಿಮಾನಿ!
ಈ ಬಾರಿ ವಿಧಾನಸಭೆ ಚುನಾವಣಾ ಕಣದಲ್ಲಿ ರಕ್ತ ರಾಜಕೀಯ ಭಾರೀ ಸದ್ದು ಮಾಡುತ್ತಿದ್ದು, ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಕ್ತದಲ್ಲಿ ಬರೆದುಕೊಡುವುದಾಗಿ