ರಾಜ್ಯಹುಬ್ಬಳ್ಳಿ ದೇಶದ್ರೋಹ ಪ್ರಕರಣ: 3 ಕಾಶ್ಮೀರಿ ವಿದ್ಯಾರ್ಥಿಗಳಿಗೆ ಪೋಲೀಸ್ ಕಸ್ಟಡಿ
ಸಾಮಾಜಿಕ ತಾಣಗಳಲ್ಲಿ ಅಪ್ ಲೋಡ್ ಮಾಡಿದ್ದ ವೀಡಿಯೋದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಜಮ್ಮು ಮತ್ತು ಕಾಶ್ಮೀರದ ಮೂವರು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದ್ದು ಅವರುಗಳನ್ನು ಫೆಬ್ರವರಿ 28 ರವರೆಗೆ ಪೋಲೀಸ್ ಕಸ್ಟಡಿಗೆ ಒಪ್ಪಿಸಿ ಹುಬ್ಬಳ್ಳಿ ನ್ಯಾಯಾಲಯ ಆದೇಶಿಸಿದೆ.