ರಾಜ್ಯಹುಬ್ಬಳ್ಳಿ-ಪುಣೆ ನಡುವೆ 2ನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ-ಧಾರವಾಡದ ಜನರೊಂದಿಗೆ ಹಬ್ಬದ ಈ ಶುಭ ಸಂದರ್ಭದಲ್ಲಿ ಸಿಹಿ ಸುದ್ದಿ.. ಶೀಘ್ರದಲ್ಲಿಯೇ ಹುಬ್ಬಳ್ಳಿ- ಪುಣೆ ನಡುವೆ ಹುಬ್ಬಳ್ಳಿಯ ಎರಡನೇಯ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚರಿಸಲಿದೆ ಎಂದು ಪೋಸ್ಟ್ ಮಾಡಿದ್ದಾರೆ.