ರಾಜ್ಯಹುಬ್ಬಳ್ಳಿ-ಬೆಳಗಾವಿ ನಡುವಿನ ಹೊಸ ಮಾರ್ಗಕ್ಕೆ ರೈಲ್ವೆ ಮಂಡಳಿ ಅನುಮೋದನೆ
ಕಿತ್ತೂರು ಮತ್ತು ಧಾರವಾಡದ ಮಾರ್ಗವಾಗಿ ಬೆಳಗಾವಿ ಮತ್ತು ಹುಬ್ಬಳ್ಳಿ ನಡುವಿನ 73 ಕಿಲೋಮೀಟರ್ ಉದ್ದದ ಹೊಸ ರೈಲ್ವೆ ಮಾರ್ಗದ ಯೋಜನೆಗೆ ರೈಲ್ವೆ ಮಂಡಳಿ ಅನುಮೋದಿಸಿದೆ ಎಂದು ನೈರುತ್ಯ ರೈಲ್ವೆ ಪ್ರಧಾನ ಕಚೇರಿ ಸೋಮವಾರ ಪ್ರಕಟಿಸಿದೆ.