ರಾಜ್ಯದೆಹಲಿಗೆ ತೆರಳುತ್ತಿದ್ದ ಹುಬ್ಬಳ್ಳಿಯ ರೈತರನ್ನು ಬಂಧಿಸಿದ ಮಧ್ಯಪ್ರದೇಶ ಸರ್ಕಾರದ ಕ್ರಮ ಖಂಡನೀಯ: ಸಿಎಂ ಸಿದ್ದರಾಮಯ್ಯ
ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ...