ರಾಜ್ಯಹುಬ್ಬಳ್ಳಿ ವಿದ್ಯಾರ್ಥಿಗಳ ಪರ ವಕೀಲರ ವಕಾಲತು ವಹಿಸಲು ವಕೀಲರ ನಕಾರ; ಹೈಕೋರ್ಟ್ ಅಸಮಾಧಾನ
ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾಗಿರುವ ಹುಬ್ಬಳ್ಳಿಯ ಕೆಎಲ್ಇ ಎಂಜಿನಿಯರಿಂಗ್ ಕಾಲೇಜಿನ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸಲು ನಿರಾಕರಿಸಿದ ಹುಬ್ಬಳ್ಳಿ ವಕೀಲರ ಸಂಘದ ನಡೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.