ರಾಜ್ಯಹುಬ್ಬಳ್ಳಿ-ವಾಸ್ಕೋ ಡ ಗಾಮ ರೈಲಿನಲ್ಲಿ ವಿಸ್ಟಾಡೋಮ್ ಕೋಚ್: ಕೇಂದ್ರ ಸಚಿವರನ್ನೂ ಬಿಡಲಿಲ್ಲ ಸುಳ್ಳು ಸುದ್ದಿ ಖೆಡ್ಡಾ!
ಹುಬ್ಬಳ್ಳಿ-ವಾಸ್ಕೋ ಡಾ ಗಾಮ ರೈಲು ವಿಸ್ಟಾಡೋಮ್ ಕೋಚ್ ನೊಂದಿಗೆ ಜು.16 ರಿಂದ ಕಾರ್ಯನಿರ್ವಹಿಸಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ಸುಳ್ಳು ಸುದ್ದಿ ಎಂದು ನೈಋತ್ಯ ರೈಲ್ವೆ (ಎಸ್ ಡಬ್ಲ್ಯುಆರ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.