ರಾಜ್ಯಹುಬ್ಬಳ್ಳಿ ವಿಮಾನ ನಿಲ್ದಾಣ ವಿಸ್ತರಣೆಗೆ ಕೇಂದ್ರ ಸರ್ಕಾರದಿಂದ 273 ಕೋಟಿ ರೂ. ಅನುದಾನ!
ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ವಿಸ್ತೃತ ಟರ್ಮಿನಲ್ ಕಟ್ಟಡ, ರನ್ವೇ ಮತ್ತು ಏಪ್ರನ್ ಮತ್ತು ಇತರ ಪ್ರಯಾಣಿಕರ ಸೌಲಭ್ಯಗಳೊಂದಿಗೆ ನವೀಕರಿಸಲು 273 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.