ಹುಬ್ಬಳ್ಳಿ ಸಿಲಿಂಡರ್ ಸ್ಫೋಟ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು; ಮೃತರ ಸಂಖ್ಯೆ 8ಕ್ಕೆ ಏರಿಕೆ
ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟದಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆ ಸೇರಿದ್ದರು.

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ: ಮತ್ತಿಬ್ಬರು ಮಾಲಾಧಾರಿಗಳು ಸಾವು, ಮೃತರ ಸಂಖ್ಯೆ 6ಕ್ಕೆ ಏರಿಕೆ
ಕಳೆದ ಏಳು ದಿನಗಳಿಂದ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಶನಿವಾರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.

