ರಾಜ್ಯಹುಬ್ಬಳ್ಳಿ- ಸೊಲ್ಲಾಪುರ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ತಾತ್ವಿಕ ಒಪ್ಪಿಗೆ: ಗೋವಿಂದ ಕಾರಜೋಳ
ಹುಬ್ಬಳ್ಳಿ- ಸೊಲ್ಲಾಪುರ ಚತುಷ್ಪಥ ಹೆದ್ದಾರಿ ರಸ್ತೆ ನಿರ್ಮಾಣ ಪ್ರಸ್ತಾವನೆಗೆ ಆರ್ಥಿಕ ಪ್ರಾಮುಖ್ಯತೆ ಹಾಗೂ ಅಂತರ್ ರಾಜ್ಯಗಳ ಸಂಪರ್ಕ ಯೋಜನೆಯಡಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ತಾತ್ಪಿಕ ಒಪ್ಪಿಗೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.