ರಾಜ್ಯಹುಬ್ಬಳ್ಳಿಯ ಉದ್ಯಮಿ, ಗುತ್ತಿಗೆದಾರ ಆನಂದ ಹೂವಿನಹಡಗಲಿ ಲಾಡ್ಜ್ನಲ್ಲಿ ಆತ್ಮಹತ್ಯೆ!
ಹುಬ್ಬಳ್ಳಿಯ ಭವಾನಿ ನಗರ ನಿವಾಸಿಯಾದ ಆನಂದ ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದು, ಕುಟುಂಬದವರು ಆಗಮಿಸಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.