ರಾಜ್ಯರಾಜ್ಯದಲ್ಲೇ ಪ್ರಥಮ! ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಪ್ಲಾಸ್ಮಾ ಚಿಕಿತ್ಸೆ ಯಶಸ್ವಿ
ರಾಜ್ಯದದಲ್ಲಿ ಪ್ರಥಮ ಬಾರಿಗೆ ಕೊರೋನಾವರಸ್ ಸೋಂಕಿಗಾಗಿ ನಡೆಸಲಾದ ಪ್ಲಾಸ್ಮಾ ಥೆರಪಿ ಚಿಕಿತ್ಸಾ ವಿಧಾನ ಯಶಸ್ವಿಯಾಗಿದ್ದು 64 ವರ್ಷದ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖನಾಗಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು ಈ ಸಾಧನೆ ಮಾಡಿದ್ದಾರೆ.