ರಾಜ್ಯಭಟ್ಕಳ: ಸಮುದ್ರ ಕಿನಾರೆಯಲ್ಲಿ ತಾಯಿ, ಮಗನ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ
ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಯಿಲಮಡಿ ಸಮುದ್ರ ಕಿನಾರೆಯ ಪಕ್ಕದ ಬಂಡೆಗಳ ನಡುವೆ ತಾಯಿ ಹಾಗೂ ಮಗನ ಮೃತದೇಹಗಳು ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಿಂದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.