ಹುರಿಯತ್ ಕಾನ್ಫರೆನ್ಸ್

ಕೇಂದ್ರ ಸರ್ಕಾರದ ದಿಟ್ಟ ಕ್ರಮ: ಹುರಿಯತ್ ಅಧ್ಯಕ್ಷ ಸ್ಥಾನಕ್ಕೆ ಮಿರ್ವೈಜ್ ಉಮರ್ ಫಾರೂಕ್ ರಾಜೀನಾಮೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಪರ ಸಹಾನುಭೂತಿಯುಳ್ಳವರು ಮತ್ತು ಪ್ರತ್ಯೇಕತಾವಾದಿಗಳ ಮೇಲೆ ಪೊಲೀಸರು ನಡೆಸುತ್ತಿರುವ ಕ್ರಮದ ನಡುವೆ, ಕಾಶ್ಮೀರ ಕಣಿವೆಯಲ್ಲಿ ಪ್ರತ್ಯೇಕತಾವಾದಿ ಮಿರ್ವೈಜ್ ಉಮರ್ ಫಾರೂಕ್ ಒಂದು ಪ್ರಮುಖ ಹೆಜ್ಜೆ ಇಟ್ಟಿದ್ದಾರೆ.

ಹುರಿಯತ್ ಕಾನ್ಫರೆನ್ಸ್ ಗೆ ಕಾಶ್ಮೀರ ಪ್ರತ್ಯೇಕತಾವಾದಿ ಸಯೀದ್ ಅಲಿ ಗಿಲಾನಿ ರಾಜೀನಾಮೆ!
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕಾಶ್ಮೀರ ಪ್ರತ್ಯೇಕತಾವಾದಿ ಸಯೀದ್ ಅಲಿ ಗಿಲಾನಿ ಪ್ರತ್ಯೇಕತಾವಾದಿಗಳ ಸಂಘಟನೆಯಾದ ಹುರಿಯತ್ ಕಾನ್ಫರೆನ್ಸ್ ಗೆ ರಾಜೀನಾಮೆ ನೀಡಿದ್ದಾರೆ.

ಯಾಸಿನ್ ಮಲಿಕ್ ಬಂಧನ; ಗೃಹ ಬಂಧನದಲ್ಲಿ ಮೀರ್ವೈಜ್
ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್ಎಫ್) ಅಧ್ಯಕ್ಷ ಯಾಸಿನ್ ಮಲಿಕ್ ಅವರನ್ನು ಗುರುವಾರ ಬಂಧಿಸಲಾಗಿದ್ದು, ಹುರಿಯತ್ ಕಾನ್ಫರೆನ್ಸ್ ಮುಖ್ಯಸ್ಥ ಮೀರ್ವೈಜ್ ಉಮರ್ ಫಾರೂಕ್

ಭಾರತ-ಪಾಕ್ ನಡುವಿನ ಶಾಂತಿಯುತ ಮಾತುಕತೆಗೆ ಸಹಾಯ ಮಾಡಲು ಸಿದ್ಧ: ಹುರಿಯತ್ ಕಾನ್ಫರೆನ್ಸ್
ಪಾಕಿಸ್ತಾನದೊಂದಿಗಿನ ಸಮಸ್ಯೆಗಳನ್ನು ಶಾಂತಿಯುತ ರೀತಿಯಲ್ಲಿ ಬಗೆಹರಿಸಿಕೊಳ್ಳುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿರುವ ಬೆನ್ನಲ್ಲೇ ಹುರಿಯತ್ ಕಾನ್ಫರೆನ್ಸ್ ಭಾರತಕ್ಕೆ ಅಗತ್ಯ ನೆರವು ನೀಡುವುದಾಗಿ ತಿಳಿಸಿದೆ.

ಸಕಾರಾತ್ಮಕ ದ್ವಿಪಕ್ಷೀಯ ಸಂಬಂಧದ ಬಗ್ಗೆ ಆತಂಕ: ಪಾಕ್ ರಾಯಭಾರ ಕಚೇರಿಯಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿಗಳ ಸಭೆ
ಇತ್ತೀಚಿನ ದಿನಗಳಲ್ಲಿ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧ ಸಕಾರಾತ್ಮಕ ದಿಕ್ಕಿನಲ್ಲಿ ನಡೆಯುತ್ತಿರುವ ಸೂಚನೆಗಳಿಂದ ಕಾಶ್ಮೀರಿ ಪ್ರತ್ಯೇಕತಾವಾದಿಗಳಲ್ಲಿ ಆತಂಕ ಮೂಡಿರುವುದು ಸ್ಪಷ್ಟವಾಗಿದೆ.

ಗಿಲಾನಿ ನೇತೃತ್ವದ ಹುರಿಯತ್ ಕಾನ್ಫರೆನ್ಸ್ ಗೆ ಸೇರಿದ ಮೂವರು ಕಾಶ್ಮೀರಿ ಪ್ರತ್ಯೇಕತಾವಾದಿಗಳು
ಮೂವರು ಹಿರಿಯ ಕಾಶ್ಮೀರಿ ಪ್ರತ್ಯೇಕತಾವಾದಿಗಳು ಸಯೀದ್ ಅಲಿ ಗಿಲಾನಿ ನೇತೃತ್ವದ ಹುರಿಯತ್ ಕಾನ್ಫರೆನ್ಸ್ ಗೆ ಸೇರ್ಪಡೆಯಾಗಿದ್ದಾರೆ.

26 /11 ದಾಳಿಗೆ ಹಣಕಾಸು ನೆರವು ನೀಡಿದವರೊಂದಿಗೆ ಹುರಿಯತ್ ಮುಖಂಡನ ಸಂಪರ್ಕ!
ಹುರಿಯತ್ ಕಾನ್ಫರೆನ್ಸ್ ನ ಸದಸ್ಯ ಅಹ್ಮದ್ ಷಾ ಹಾಗೂ 26 /11 ಮುಂಬೈ ದಾಳಿಗೆ ಹಣ ಸಹಾಯ ಮಾಡಿದ ವ್ಯಕ್ತಿಗಳಿಗೂ ನಿರಂತರ ಸಂಪರ್ಕ ಇರುವುದನ್ನು ತನಿಖಾ ಸಂಸ್ಥೆಗಳು ಪತ್ತೆ ಹಚ್ಚಿವೆ.

ಉಗ್ರರಿಗೆ ಹಣಕಾಸಿನ ನೆರವು: ಹುರಿಯತ್ ಮುಖಂಡರ ವಿರುದ್ಧ ಇ.ಡಿ ಚಾರ್ಜ್ ಶೀಟ್
ಉಗ್ರರಿಗೆ ಹಣ ಸಹಾಯ ಮಾಡುತ್ತಿದ್ದ ಸಯೀದ್ ಅಲಿ ಷಾ ಗೀಲಾನಿ ನೇತೃತ್ವದ ಹುರಿಯತ್ ಕಾನ್ಫರೆನ್ಸ್ ನ ಇಬ್ಬರು ಮುಖಂಡರ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್ ಶೀಟ್ ದಾಖಲಿಸಿದೆ.
ಭಾರತದ ಮೇಲೆ ವಾಗ್ದಾಳಿ ನಡೆಸುತ್ತ, ತೆರಿಗೆ ಹಣದಲ್ಲಿ ರಾಜವೈಭವದಲ್ಲಿ ಬದುಕುವ ಪ್ರತೇಕವಾದಿಗಳು
"ನನ್ನ ಮುಂದೆ ಭಾರತ ಮತ್ತು ಪಾಕಿಸ್ತಾನದ ಎರಡು ದಬ್ಬಿಗಳನ್ನು ಇಟ್ಟರೆ ನಾನು ಪಾಕಿಸ್ತಾನಕ್ಕೆ ಮತ ಹಾಕುತ್ತೇನೆ" ಎಂದು ೨೦೦೮ರಲ್ಲಿ ಪ್ರತ್ಯೇಕವಾದಿ

