ರಾಜ್ಯಹುರುಳಿಗೆ ಸಿಗದ ಬೆಲೆ, ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ: ಆಸ್ಪತ್ರೆ ಮುಂದೆ ರೈತ ಸಂಘದಿಂದ ಪ್ರತಿಭಟನೆ
ಬೊರ್ವೆಲ್ ನೀರು ಕಡಿಮೆಯಾಗಿ ರಾಗಿ ಮತ್ತು ಹುರುಳಿಗೆ ಸೂಕ್ತ ಬೆಲೆ ಸಿಗದಿದ್ದರಿಂದ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡ ನಾಗರಾಜು ಅವರನ್ನು ನಗರದ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಿರಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.