ರಾಜ್ಯಕೊಪ್ಪಳದಲ್ಲಿ ಕೊರೊನಾ ಕಂಟಕ: ಹೊಳಗುಂದಿ ಪ್ರಕರಣಕ್ಕೆ ತಿರುವು!
ಮುಂಬೈ ಮೂಲದ ಯುವತಿ ಭಾಗ್ಯನಗರಕ್ಕೆ ಬಂದ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ. ಬಿಜೆಪಿ ಮುಖಂಡ ಗುರುಬಸವರಾಜ ಹೊಳಗುಂದಿ ವಿರುದ್ಧ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕ್ರಿಮಿನಲ್ ಕೇಸ್ ದಾಖಲಾಗಿದ್ದು, ಹೊಳಗುಂದಿಯನ್ನು 12 ದಿನಗಳ ಕಾಲ ಹೋಂ ಕ್ವಾರೆಂಟೈನ್ ಮಾಡಲಾಗಿದೆ.