ಹುಲಿ ಉಗುರು

350 ವರ್ಷಗಳ ನಂತರ, ಛತ್ರಪತಿ ಶಿವಾಜಿಯ 'ಹುಲಿ ಉಗುರು' ಶಸ್ತ್ರ ಮರಳಿ ಭಾರತಕ್ಕೆ!
ಛತ್ರಪತಿ ಶಿವಾಜಿ ಮಹಾರಾಜರ ಪೌರಾಣಿಕ ವಾಘ್ ನಖ್ ಅಥವಾ ಹುಲಿ ಉಗುರು ಮಾದರಿ ಅಸ್ತ್ರ ಬರೊಬ್ಬರಿ 350 ವರ್ಷಗಳ ಬಳಿಕ ಭಾರತಕ್ಕೆ ಮರಳುತ್ತಿದೆ.

ಮಗ ಧರಿಸಿದ್ದು ನಕಲಿ ಹುಲಿ ಉಗುರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ
ಪುತ್ರನ ಕೊರಳಲ್ಲಿ ಹುಲಿ ಪೆಂಡೆಂಟ್ ಧರಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನಿಗೂ ಹುಲಿ ಉಗುರು ಸಂಕಷ್ಟ: ಪೆಂಡೆಂಟ್ ಇರುವ ಮೃಣಾಲ್ ಫೋಟೋ ವೈರಲ್
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ಗೂ ಸಂಕಷ್ಟ ಶುರುವಾಗಿದೆ

ಹುಲಿ ಉಗುರು ಪ್ರಕರಣ: ಹಿಂದೂಗಳಷ್ಟೇ ಏಕೆ, ಮೌಲ್ವಿಗಳ ವಿರುದ್ಧವೂ ಕೇಸ್ ಹಾಕಿ; ಶಾಸಕ ಅರವಿಂದ್ ಬೆಲ್ಲದ್ ಆಗ್ರಹ
ರಾಜ್ಯದಲ್ಲಿ ನವಿಲುಗರಿ ಬಳಸುವ ಮಸೀದಿ, ದರ್ಗಾಗಳ ಮೇಲೆ ದಾಳಿ ಮಾಡಿ ಮೌಲ್ವಿಗಳ ವಿರುದ್ಧವೂ ದೂರು ದಾಖಲಿಸಿ 7 ವರ್ಷ ಜೈಲಿನಲ್ಲಿಡಿ ಎಂದು ರಾಜ್ಯ ಸರಕಾರಕ್ಕೆ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಗುರುವಾರ ಆಗ್ರಹಿಸಿದ್ದಾರೆ.

ನಕಲಿ ಉಗುರನ್ನೂ ಧರಿಸುವುದು ಬೇಡ.. ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶದ ಕಾನೂನು ಬಗ್ಗೆ ಚರ್ಚೆ: ಸಚಿವ ಈಶ್ವರ್ ಖಂಡ್ರೆ
ಉಗುರು, ಚರ್ಮ ಸೇರಿದಂತೆ ವನ್ಯಜೀವಿಗಳ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸುವ ಕೊನೆಯ ಅವಕಾಶ ನೀಡುವ ಕಾನೂನು ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳ ಕುರಿತು ಪರಾಮರ್ಶಿಸಲಾಗುತ್ತಿದೆ ಎಂದು ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಹುಲಿ ಉಗುರು ಬೇಟೆ: ನಟ ಜಗ್ಗೇಶ್, ದರ್ಶನ್, ರಾಕ್ ಲೈನ್ ವೆಂಕಟೇಶ್, ವಿನಯ್ ಗುರೂಜಿಗೆ ಕಾದಿದ್ಯಾ ಸಂಕಷ್ಟ?
ಕುತ್ತಿಗೆಯಲ್ಲಿ ಧರಿಸಿದ್ದ ಚೈನಿನ ಲಾಕೆಟ್ ನಲ್ಲಿ ಹುಲಿಯ ಒರಿಜಿನಲ್ ಉಗುರು ಹಾಕಿಕೊಂಡದ್ದಕ್ಕೆ ನೇರವಾಗಿ ಬಿಗ್ ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾಗಿ ಜೈಲಿನ ಹಿಂದೆ ಕಂಬಿ ಎಣಿಸುತ್ತಿರುವ ಸಂದರ್ಭದಲ್ಲಿ ಹುಲಿ ಉಗುರು, ಹುಲಿ ಚರ್ಮ ಮತ್ತಷ್ಟು ಸೆಲೆಬ್ರಿಟಿಗಳಿಗೆ, ಪ್ರಮುಖ ವ್ಯಕ್ತಿಗಳಿಗೆ ಕಂಠಕವಾಗುವ ಸಾಧ್ಯತೆಯಿದೆ.

ರಾಮೋಹಳ್ಳಿ ಪೊಲೀಸರಿಂದ ವರ್ತೂರು ಸಂತೋಷ್ ಅರೆಸ್ಟ್: ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಇದೇ ಮೊದಲು!
ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯೊಬ್ಬರನ್ನ ಬಂಧಿಸಲಾಗಿದೆ.

350 ವರ್ಷಗಳ ನಂತರ, ಛತ್ರಪತಿ ಶಿವಾಜಿಯ 'ಹುಲಿ ಉಗುರು' ಶಸ್ತ್ರ ಭಾರತಕ್ಕೆ!
ಛತ್ರಪತಿ ಶಿವಾಜಿ ಮಹಾರಾಜರ ಪೌರಾಣಿಕ ವಾಘ್ ನಖ್ ಅಥವಾ ಹುಲಿ ಉಗುರು ಮಾದರಿ ಅಸ್ತ್ರ ಬರೊಬ್ಬರಿ 350 ವರ್ಷಗಳ ಬಳಿಕ ಭಾರತಕ್ಕೆ ಮರಳುತ್ತಿದೆ.

ಬೆಂಗಳೂರು: ಮಹಿಳೆ ಸೇರಿ ನಾಲ್ವರು ಅಕ್ರಮ ಬೇಟೆಗಾರರ ಸೆರೆ, 1 ಚಿರತೆ, 6 ಹುಲಿ ಉಗುರು ಸೇರಿ ಅಪಾರ ಪ್ರಮಾಣದ ಸ್ವತ್ತು ವಶ
ಚಿರತೆ, ಹುಲಿ ಉಗುರುಗಳನ್ನು ಅಕ್ರಮವಾಗಿ ಮಾರಾಟ ನಡೆಸಿದ್ದ ಓರ್ವ ಮಹಿಳೆ ಸೇರಿದಂತೆ ನಾಲ್ವರು ಅಕ್ರಮ ಕಾಡುಪ್ರಾಣಿ ಬೇಟೆಗಾರರನ್ನು ಬೆಂಗಳೂರು ನಗರ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೋಲೀಸರು ಬಂಧಿಸಿದ್ದಾರೆ.

