ಹುಲಿ ಉಗುರು ಪೆಂಡೆಂಟ್

ಹುಲಿ ಉಗುರು ವಿವಾದ: ವನ್ಯಜೀವಿಗಳಿಗೆ ಸಂಬಂಧಿಸಿದ ವಸ್ತುಗಳನ್ನು 2 ತಿಂಗಳಲ್ಲಿ ಸರ್ಕಾರಕ್ಕೆ ಒಪ್ಪಿಸಲು ಸೂಚನೆ
ವನ್ಯಜೀವಿಗಳಿಗೆ ಸಂಬಂಧಿಸಿದ ವಸ್ತುಗಳನ್ನು ಹೊಂದಿರುವವರು ಎರಡು ತಿಂಗಳೊಳಗೆ ಅವುಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು ಎಂದು ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಶನಿವಾರ ಹೇಳಿದ್ದಾರೆ.

ಹುಲಿ ಉಗುರು ಬೇಟೆ: ನಟ ದರ್ಶನ್ ಸೇರಿದಂತೆ ನಾಲ್ವರು ಪ್ರಮುಖರಿಗೆ ನೊಟೀಸ್, ಕಾನೂನು ಕ್ರಮ ಚುರುಕು!
ಹುಲಿ ಉಗುರು ಪೆಂಡೆಂಟ್ ಹೊಂದಿರುವ ಆರೋಪದ ಮೇಲೆ ಸ್ಯಾಂಡಲ್ ವುಡ್ ನಟ ದರ್ಶನ್ ತೂಗುದೀಪ ನಿವಾಸಕ್ಕೆ ಕಳೆದ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಅರಣ್ಯಾಧಿಕಾರಿಗಳು ಹೆಚ್ಚಿನ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದಾರೆ.

ಸಾವಿರ ಜನ ಇದ್ದರು ವಿಷಯವಿಲ್ಲದೆ ದ್ವೇಷ ಮಾಡುವ ನೂರು ಜನ ಇರುತ್ತಾರೆ, ಕೇಳಿದ ವಸ್ತು ಒಪ್ಪಿಸಲಾಗಿದೆ: ನಟ ಜಗ್ಗೇಶ್
ಬಿಗ್ ಬಾಸ್ ಕನ್ನಡ ಸೀಸನ್ 10ನ ಸ್ಪರ್ಧಿಯಾಗಿದ್ದ ರೈತ ವರ್ತೂರು ಸಂತೋಷ್ ಬಂಧನ ನಂತರ ಹುಲಿ ಉಗುರಿನ ಸಂಕಷ್ಟು ಸ್ಯಾಂಡಲ್ ವುಡ್ ನ ಹಲವು ಕಲಾವಿದರ ಕೊರಳಿಗೆ ಸುತ್ತಿಕೊಂಡಿದೆ.ಹಲವು ಸೆಲೆಬ್ರಿಟಿಗಳ ಕತ್ತಿನಲ್ಲಿ ಹುಲಿ ಉಗುರಿನ ಲಾಕೆಟ್ ಇರುವ ಫೋಟೋ ವೈರಲ್ ಆಯಿತು.

ನಿಖಿಲ್ ಧರಿಸಿದ ಹುಲಿ ಉಗುರು ರೀತಿಯ ಪೆಂಡೆಂಟ್ ಸಿಂಥೆಟಿಕ್ ನದ್ದು, ಬೇಕಾದರೆ ಪರೀಕ್ಷಿಸಲಿ: ಹೆಚ್ ಡಿ ಕುಮಾರಸ್ವಾಮಿ
ಒರಿಜಿನಲ್ ಹುಲಿ ಉಗುರನ್ನು ಜೆಡಿಎಸ್ ನ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೊಂದಿದ್ದಾರೆ ಎಂಬ ಆರೋಪಗಳು ಬರುತ್ತಿದ್ದಂತೆ ಅವರು ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದರು.

ನಾನು ಧರಿಸಿದ್ದ ಹುಲಿ ಉಗುರು ಪೆಂಡೆಂಟ್ ಕೃತಕವಾದದ್ದು: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ
ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಜೆಡಿಎಸ್ ಯುವ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು, ನಾನು ಧರಿಸಿದ್ದ ಹುಲಿ ಉಗುರು...

