ಹುಲಿ ಉಗುರು ಪ್ರಕರಣ

ಹುಲಿ ಉಗುರು ಪ್ರಕರಣ: ಅರಣ್ಯ ಇಲಾಖೆ ನೋಟಿಸ್ ರದ್ದು ಕೋರಿ ಹೈಕೋರ್ಟ್ ಕದ ತಟ್ಟಿದ ನಟ ಜಗ್ಗೇಶ್
ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯು ನೀಡಿರುವ ನೋಟಿಸ್ ಅನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿಯ ರಾಜ್ಯಸಭಾ ಸದಸ್ಯ ಹಾಗೂ ಚಿತ್ರನಟ ಜಗ್ಗೇಶ್ ಅವರು ಗುರುವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಹುಲಿ ಉಗುರು ಪ್ರಕರಣ: ನಟ ದರ್ಶನ್, ಜಗ್ಗೇಶ್, ರಾಕ್‌ಲೈನ್, ವಿನಯ್ ಗುರೂಜಿ, ಧನಂಜಯ ಗುರೂಜಿ ಮನೆಯಲ್ಲಿ ಶೋಧ
ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾಗುತ್ತಿದ್ದಂತೆ ಹಲವು ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗಿದೆ. ಕಾರಣ ದರ್ಶನ್, ರಾಕ್‌ಲೈನ್ ವೆಂಕಟೇಶ್, ಜಗ್ಗೇಶ್ ಮತ್ತು ನಿಖಿಲ್ ಕುಮಾರಸ್ವಾಮಿ ಅವರು ಈ ಹಿಂದೆ ಹುಲಿ ಉಗುರು ಧರಿಸಿ ಫೋಟೋಗಳಿಗೆ ಪೋಸ್ ಕೊಟ್ಟಿರುವುದು.

