ಸಿನಿಮಾ ಸುದ್ದಿವಿವಾದಾತ್ಮಕ ಹೇಳಿಕೆ: ಗಿಚ್ಚಿಗಿಲಿಗಿಲಿ ಖ್ಯಾತಿಯ ಹಾಸ್ಯನಟ ಹುಲಿ ಕಾರ್ತಿಕ್ ವಿರುದ್ಧ FIR, ನಟನಿಂದ ಸ್ಪಷ್ಟನೆ!
ಕಲರ್ಸ್ ಕನ್ನಡ ವಾಹಿನಿಯ ‘ಅನುಬಂಧ’ ಕಾರ್ಯಕ್ರಮದಲ್ಲಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಗಿಚ್ಚಿಗಿಲಿಗಿಲಿ ಖ್ಯಾತಿಯ ಹಾಸ್ಯನಟ ಹುಲಿ ಕಾರ್ತಿಕ್ (Huli karthik) ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿದೆ.