ರಾಜ್ಯಅರಣ್ಯಾಧಿಕಾರಿಗಳಿಂದ ಹುಲಿ ಶೋಧ ಕಾರ್ಯಾಚರಣೆ ಸ್ಥಗಿತ: ಮೈಸೂರು ವಿಮಾನ ನಿಲ್ದಾಣದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಆತಂಕ ಹೆಚ್ಚಳ!
ವಿಮಾನ ನಿಲ್ದಾಣದಲ್ಲಿ ಹುಲಿ ಕಾಣಿಸಿಕೊಂಡ ನಂತರ, ನಾವು ಹೊಲಗಳಿಗೆ ಹೋಗುವುದನ್ನು ನಿಲ್ಲಿಸಿದ್ದೇವೆ. ಬೆಳಗಿನ ವಾಕಿಂಗ್ ಮತ್ತು ಸಂಜೆ ಹೊರಗೆ ಹೋಗುವುದನ್ನು ನಾವು ನಿಲ್ಲಿಸಿದ್ದೇವೆ.