ಹುಲಿ ದಾಳಿಗೆ ಮಹಿಳೆ ಬಲಿ

ಗುಂಡ್ಲುಪೇಟೆ: ಮಧುಮಲೈ ಗಡಿಯಲ್ಲಿ ಹುಲಿ ದಾಳಿಗೆ ಊಟಿ ಮಹಿಳೆ ಬಲಿ
ತಮಿಳುನಾಡಿನ ನೀಲಗಿರಿ (ಊಟಿ) ಜಿಲ್ಲೆಯ ಗೂಡ್ಲೂರು ತಾಲ್ಲೂಕಿನ ಮಾವನಹಳ್ಳ ಗ್ರಾಮದ ನಾಗಿಯಮ್ಮ (61) ಮೃತರು. ಮೇಕೆ ಮೇಯಿಸುವಾಗ ಹುಲಿ ಮಹಿಳೆಯನ್ನು ಎಳೆದೊಯ್ದಿದೆ.

ಚಾಮರಾಜನಗರ: ಹುಲಿ ದಾಳಿಗೆ ಮಹಿಳೆ ಬಲಿ, ಯುವಕನಿಗೆ ಗಾಯ
ಮೃತ ಮಹಿಳೆಯನ್ನು ಬೇಡಗುಳಿ ಹಾಡಿಯ ರಂಗಮ್ಮ ಎಂದು ಹಾಗೂ ಗಾಯಗೊಂಡ ಯುವಕನನ್ನು ರಾಮಯ್ಯನ ಪೋಡಿಯ ರವಿ ಎಂದು ಗುರುತಿಸಲಾಗಿದೆ.

