ದೇಶಹುಲಿ ಮೀಸಲು ಪ್ರದೇಶದಲ್ಲಿ ಅಕ್ರಮ ಕಟ್ಟಡ ನಿರ್ಮಾಣ: ಮಾಜಿ ಅರಣ್ಯ ಸಚಿವನ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್!
ಜಿಮ್ ಕಾರ್ಬೆಟ್ ಹುಲಿ ಮೀಸಲು ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಡ ಕಟ್ಟಲು ಬೇಕಾಬಿಟ್ಟಿಯಾಗಿ ಮರ ಕಡಿದ ಆರೋಪದಲ್ಲಿ ಸುಪ್ರೀಂ ಕೋರ್ಟ್, ಉತ್ತರಾಖಂಡದ ಮಾಜಿ ಅರಣ್ಯ ಸಚಿವ ಹರಕ್ ಸಿಂಗ್ ರಾವತ್ ಹಾಗೂ ಮಾಜಿ ಡಿಎಫ್ಓ ಕಿಶನ್ ಚಂದ್ ಅವರನ್ನು ಸುಪ್ರೀಂಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿತು.