ದೇಶ'ಇಲ್ನೋಡಿ ಹುಲಿ-ಅದರ ಮರಿ ಎಷ್ಟು ಸುಂದರವಾಗಿ ಸೆರೆಸಿಕ್ಕಿದೆ': ವಿಡಿಯೊ ಪೋಸ್ಟ್ ಮಾಡಿದ ರವಿನಾ ಟೆಂಡನ್ ಗೆ ಸಂಕಷ್ಟ, ತನಿಖೆಗೆ ಆದೇಶ
ಸೋಷಿಯಲ್ ಮೀಡಿಯಾ ಪ್ರಭಾವ ಕಳೆದೊಂದು ದಶಕದಿಂದ ಅಗಾಧವಾಗಿದೆ. ಈಗೇನಿದ್ದರೂ ಸೋಷಿಯಲ್ ಮೀಡಿಯಾ ಜಮಾನ, ಹಾಗೆಂದು ಸೋಷಿಯಲ್ ಮೀಡಿಯಾದಲ್ಲಿ ಫೋಟೋ, ವಿಡಿಯೊ ಪೋಸ್ಟ್ ಮಾಡುವಾಗ, ಬರೆಯುವಾಗ ಸಾಕಷ್ಟು ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಎಡವಟ್ಟುಗಳಾಗುವುದು ನಿಶ್ಚಿತ.