ಹುಲಿ ಸಾವು

ನಾಗರಹೊಳೆ ಅಭಯಾರಣ್ಯದಲ್ಲಿ ಉರುಳಿಗೆ ಸಿಲುಕಿ ಹುಲಿ ದಾರುಣ ಸಾವು!
ಕೊಡಗು ಪ್ರಾದೇಶಿಕ ಅರಣ್ಯ ವಿಭಾಗದ ಶ್ರೀಮಂಗಲ ಗ್ರಾಮದ ಕುಶಾಲನಗರದ ಮೀನಕೊಲ್ಲಿ ವಿಭಾಗದ ದುಬಾರೆ ಅರಣ್ಯದಿಂದ 5 ಕಿಮೀ ದೂರದಲ್ಲಿರುವ ಎಸ್ಟೇಟ್‌ನಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಸ್ಥಳೀಯರು ಹುಲಿಯ ಮೃತದೇಹ ನೋಡಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿಗೆ ವಿಷಪ್ರಾಶನ: ಓರ್ವ ಆರೋಪಿ ಬಂಧನ
12 ವರ್ಷ ವಯಸ್ಸಿನ ಹುಲಿ ದಾರಿ ತಪ್ಪಿ ಹೋಗಿತ್ತು. ಈ ವೇಳೆ ಜಾನುವಾರುಗಳನ್ನು ಬೇಟಿಯಾಡಿತ್ತು. ಹೀಗಾಗಿ ದುಷ್ಕರ್ಮಿಗಳು ಹುಲಿಗೆ ವಿಷಪ್ರಾಶನ ಮಾಡಿಸಿದ್ದರು ಎನ್ನಲಾಗಿದೆ.

5 ಹುಲಿಗಳ ಸಾವಿಗೆ ಕಾರ್ಬೋಫ್ಯೂರಾನ್, ಫೋರೇಟ್ ಕಾರಣ: FSL ವರದಿ
ಮೃತ ಹುಲಿ ಮತ್ತು ಅದರ ನಾಲ್ಕು ಮರಿಗಳ ಜೀರ್ಣಾಂಗ ವ್ಯವಸ್ಥೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಫೋರೇಟ್ ಮತ್ತು ಕಾರ್ಬೋಫ್ಯೂರಾನ್ ಕಂಡುಬಂದಿದೆ ಎಂದು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ ತಿಳಿಸಿದೆ.

5.5 ವರ್ಷಗಳಲ್ಲಿ 82 ಹುಲಿಗಳ ಸಾವು: ಸಮಗ್ರ ವರದಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ಈವರೆಗೆ ಹುಲಿ ಹತ್ಯೆ ಪ್ರಕರಣಗಳಲ್ಲಿ ಎಷ್ಟು ಜನರಿಗೆ ಶಿಕ್ಷೆ ಆಗಿದೆ? ಎಷ್ಟು ಪ್ರಕರಣಗಳು ತನಿಖಾ ಹಂತದಲ್ಲಿದೆ. ಯಾವ ಕಾರಣಕ್ಕೆ ತನಿಖೆ ವಿಳಂಬವಾಗಿದೆ ಎಂಬ ಸಂಪೂರ್ಣ ವಿವರವನ್ನು 10 ದಿನಗಳ ಒಳಗಾಗಿ ಸಲ್ಲಿಸಲು ಸೂಚಿಸಿದ್ದಾರೆ.

ವಿಷಪ್ರಾಶನದಿಂದ ಹುಲಿಗಳ ಸಾವು: ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ಸಿಎಂ ಸಿದ್ದರಾಮಯ್ಯ
ತನಿಖೆ ಕೈಗೊಂಡು ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಶಿವಮೊಗ್ಗ: ಏಳೆಂಟು ವರ್ಷದ ಗಂಡು ಹುಲಿ ಸಾವು; ತನಿಖೆಗೆ ಈಶ್ವರ ಖಂಡ್ರೆ ಆದೇಶ
ಫೆಬ್ರುವರಿ 18 ರಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ವಾರ್ಡನ್ ಉದ್ದೇಶಿಸಿ ಬರೆದ ಪತ್ರದಲ್ಲಿ, ತನಿಖೆ ನಡೆಸಿ 10 ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಿದ್ದಾರೆ.

ಬಂಡೀಪುರದಲ್ಲಿ ಹುಲಿ, ಚಿರತೆ ಕೊಂದು ಹೂತಿಟ್ಟ ಪ್ರಕರಣ; ತನಿಖೆಗೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯಗೆ ಕಾರ್ಯಕರ್ತ ಆಗ್ರಹ
ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಸಿಕ್ಕಿಬಿದ್ದ ಹುಲಿ ಮತ್ತು ಕಡಿದು ಕೊಂದ ಚಿರತೆಯ ಶವವನ್ನು ಹೂತಿಟ್ಟಿರುವ ಆರೋಪದ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜ್ಯ ವನ್ಯಜೀವಿ ಮತ್ತು ಸಂಯುಕ್ತ ಸಂರಕ್ಷಣಾ ಆಂದೋಲನದ ಟ್ರಸ್ಟಿ ಮಾಜಿ ಸದಸ್ಯ ಜೋಸೆಫ್ ಹೂವರ್ ಒತ್ತಾಯಿಸಿದ್ದಾರೆ.

ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದಲ್ಲಿ ಹಸಿವಿನಿಂದ ಹುಲಿ ಸಾವು
ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದ ಪಖ್ರೋ ರೇಂಜ್ ನಲ್ಲಿ ಹೆಣ್ಣು ಹುಲಿಯೊಂದು ಹಸಿವಿನಿಂದ ಸಾವನ್ನಪ್ಪಿದೆ.

ತುಮಕೂರು: ಗಂಡು ಹುಲಿ ಮೃತದೇಹ ಪತ್ತೆ, ಬೇರೆಡೆ ಕೊಂದು ಇಲ್ಲಿ ಹಾಕಿರುವ ಶಂಕೆ, ಪೊಲೀಸ್ ತನಿಖೆ
ತುಮಕೂರಿನಲ್ಲಿ ಮೊದಲ ಪ್ರಕರಣ ಎಂಬಂತೆ ಗಂಡು ಹುಲಿ ಸತ್ತಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಎದುರಾಗಿದೆ.

