ರಾಜ್ಯಕೊಡಗು: ಹುಲಿ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಜೇನುನೊಣಗಳ ದಾಳಿ; ಅರಣ್ಯಾಧಿಕಾರಿ, ಆನೆಗೆ ಗಾಯ
ಕೊಡಗಿನಲ್ಲಿ ಕೂಂಬಿಂಗ್ ಮತ್ತು ಹುಲಿ ಹಿಡಿಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅರಣ್ಯಾಧಿಕಾರಿಗಳು ಮತ್ತು ಆನೆಗಳ ಹಿಂಡಿನ ಮೇಲೆ ಜೇನುನೊಣಗಳು ದಾಳಿ ನಡೆಸಿದ್ದು, ಗಾಯಗೊಂಡಿವೆ. ದಕ್ಷಿಣ ಕೊಡಗಿನ ಹರಿಹರ ಗ್ರಾಮದ ಅರಣ್ಯದ ಅಂಚಿನಲ್ಲಿ ಗುರುವಾರ ಈ ಘಟನೆ ವರದಿಯಾಗಿದೆ.