ಜಿಲ್ಲಾ ಸುದ್ದಿಮಳೆ ಹಾನಿ ಪ್ರದೇಶಗಳತ್ತ ಹಾಲಿ, ಮಾಜಿಗಳ ದೌಡು; ಆದರೂ ಜನತೆಗೆ ಸಿಕ್ಕಿದ್ದು ಭರವಸೆ ಮಾತ್ರ!
ಬಿರುಗಾಳಿ, ಮಳೆಯಿಂದ ಸಾಕಷ್ಟು ಹಾನಿಗೊಳಗಾಗಿರುವ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ತೂಬುಕುಂಟೆ, ಕತ್ತಿಹೊಸಹಳ್ಳಿ, ಹುಲಿಕುಂಟೆ ಸೇರಿದಂತೆ ಹಲವು ಗ್ರಾಮಗಳಿಗೆ ಹಾಲಿ ಶಾಸಕ ಕಾಂಗ್ರೆಸ್ನ ಟಿ.ವೆಂಕಟರಮಣಯ್ಯ ಮತ್ತು ಮಾಜಿ ಶಾಸಕ ಬಿಜೆಪಿಯ...