ರಾಜ್ಯಉಡುಪಿ: ಹುಲಿ ವೇಷಧಾರಿಗಳ ವಾಹನ ಪಲ್ಟಿ ಓರ್ವ ಸಾವು, ಇನ್ನಿಬ್ಬರು ಗಂಭೀರ
ಗಣೇಶೋತ್ಸವ ಬಳಿಕ ಗಣೇಶ ವಿಸರ್ಜನೆ ಮೆರವಣಿಗೆಗಾಗಿ ಆಗಮಿಸಿದ್ದ ಹುಲಿ ವೇಷಧಾರಿಗಳ ತಂಡದ ವಾಹನ ಪಲ್ಟಿಯಾಗಿ ಓರ್ವ ವೇಷಧಾರಿ ಸಾವನ್ನಪ್ಪಿದ್ದು ಇನ್ನಿಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉಡುಪಿ ಜಿಲ್ಲೆ ಸಂತೆಕಟ್ಟೆಯಲ್ಲಿ ನಡೆದಿದೆ.