ಹುಳಿಮಾವು

ಹುಳಿಮಾವಿನಲ್ಲಿ ಹೈಡ್ರಾಮಾ: 4 ವರ್ಷದ ಮಗನೊಂದಿಗೆ ಕಟ್ಟಡದ ಮೇಲಿಂದ ಜಿಗಿಯುವುದಾಗಿ ಮಹಿಳೆ ಬೆದರಿಕೆ; CM ಸ್ಥಳಕ್ಕೆ ಬರಬೇಕೆಂದು ಪಟ್ಟು..!
ಭಾನುವಾರ ಮಧ್ಯಾಹ್ನ ಸುಮಾರು 12.30ರ ವೇಳೆಗೆ ತಮ್ಮ ಮಗನನ್ನು ಕರೆದುಕೊಂಡು ಕಟ್ಟಡದ ಮೇಲ್ಛಾವಣಿಗೆ ತೆರಳಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ಬೆಂಗಳೂರು: ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು, ತರೆಗೆಲೆಗಳಂತೆ ಕೆಳಗೆ ಬಿದ್ದ ಸವಾರರು- ಭಯಾನಕ ವಿಡಿಯೋ
ಸಿಲಿಕಾನ್ ಸಿಟಿ ಬೆಂಗಳೂರಿನ ಹುಳಿಮಾವು ಬಳಿ ಸೋಮವಾರ ಕಾರೊಂದು ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದ ನಂತರ ನಾಲ್ವರು ಗಾಯಗೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕೋಡಿ ಒಡೆದ ಹುಳಿಮಾವು ಕೆರೆ: ಬಿಬಿಎಂಪಿಯಿಂದ ತೀವ್ರ ಕಾರ್ಯಾಚರಣೆ
ಬೆಂಗಳೂರು ದಕ್ಷಿಣದ ದೊಡ್ಡ ಕೆರೆ ಎಂದೇ ಖ್ಯಾತಿಗಳಿಸಿರುವ ಹುಳಿಮಾವು ಕೆರೆಯ ಕೋಡಿ ಒಡೆದು, ಸುತ್ತಮುತ್ತಲಿನ ಬಡಾವಣೆಗಳಿಗೆ ನೀರು ನುಗ್ಗಿ ಸುಮಾರು 800 ಮನೆಗಳು ಮತ್ತು ಅಪಾರ್ಟ್ ಮೆಂಟ್ ಗಳು ಜಲಾವೃತವಾಗಿವೆ.

ಸಂಚಾರ ಪೊಲೀಸರ ಮೇಲೆ ನೈಜಿರಿಯಾ ಪ್ರಜೆಗಳ ಹಲ್ಲೆ
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಚಾಲಕರ ತಪಾಸಣೆ ಮಾಡುತ್ತಿದ್ದ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ...

ಬಾಲಕಿಗೆ ಲೈಂಗಿಕ ಕಿರುಕುಳ: ಸೆರೆ
ಹದಿನಾರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ...

ಪ್ರೇಯಸಿಯ ಕೊಲೆಗೆ ಯತ್ನಿಸಿ, ಆತ್ಮಹತ್ಯೆಗೆ ಶರಣು
ಪ್ರೀತಿಗೆ ನಿರಾಕರಿಸಿದ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ...

ಯುವತಿ ಫೋಟೋ ತೆಗೆದ ಕೆಎಫ್‌ಸಿ ಮ್ಯಾನೇಜರ್ ಸೆರೆ
ಕೆಎಫ್‌ಸಿ ರೆಸ್ಟೋರೆಂಟ್‌ನಲ್ಲಿ ಯುವತಿಯ ಆಕ್ಷೇಪಾರ್ಹ ಫೋಟೋ ಕ್ಲಿಕ್ಕಿಸಿದ ಆರೋಪದ ಮೇಲೆ ಮ್ಯಾನೇಜರ್ ವಿಕಾಸ್ (28) ಎಂಬಾತನನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.

