ಹುಸಿ ಬಾಂಬ್ ಬೆದರಿಕೆ

ಹೈದರಾಬಾದ್: IMD ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ, ಕೆಲಕಾಲ ಆತಂಕ!
IMD ಕಚೇರಿಯ ಆರು ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದ್ದು, ಅದು ಸ್ಫೋಟಗೊಳ್ಳುತ್ತದೆ ಎಂದು ಇಮೇಲ್ ನಲ್ಲಿ ಹೇಳಲಾಗಿತ್ತು.

ಲೋಕ ಭವನದಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆ: ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲು
ರಾಜಭವನದ ಅಧಿಕೃತ ಇ-ಮೇಲ್ ಖಾತೆಗೆ ಬಂದ ಬಾಂಬ್ ಬೆದರಿಕೆ ಸಂದೇಶ ರವಾನೆಯಾಗಿತ್ತು. ಮಧ್ಯಾಹ್ನದೊಳಗೆ ಬಾಂಬ್ ಸ್ಟೋಟಿಸುವುದಾಗಿ ಬೆದರಿಕೆ ಹಾಕಲಾಗಿತ್ತು. ಆರ್‌ಡಿಎಕ್ಸ್ ಸ್ಫೋಟ ಮಾಡುವುದಾಗಿ ಎಚ್ಚರಿಕೆ ನೀಡಲಾಗಿತ್ತು.

ಬೆಂಗಳೂರು ಹೈಕೋರ್ಟ್-ಸಿವಿಲ್ ಕೋರ್ಟ್ಗೆ ಬಾಂಬ್ ಬೆದರಿಕೆ: ತಪಾಸಣೆ ಬಳಿಕ ಹುಸಿ ಇ-ಮೇಲ್ ಎಂದು ಖಚಿತ
ಶುಕ್ರವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇರುವ ಸಿಟಿ ಸಿವಿಲ್ ಕೋರ್ಟ್‌ನ ಇ-ಮೇಲ್ ವಿಳಾಸಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.

Bombs inside the school: ಬೆಂಗಳೂರಿನ ಸುಮಾರು 50 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್!
ಈಮಧ್ಯೆ, ಶುಕ್ರವಾರ ದೆಹಲಿಯ 20ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಪತ್ರಗಳು ಬಂದಿದ್ದು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರಲ್ಲಿ ಆತಂಕ ಮೂಡಿಸಿದೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ; ತೀವ್ರ ತಪಾಸಣೆ
ಬುಧವಾರ ರಾತ್ರಿ ಭಯೋತ್ಪಾದಕರ ಹೆಸರಿನಲ್ಲಿ ಕಳುಹಿಸಲಾದ ಇಮೇಲ್‌ನಲ್ಲಿ ಎರಡು ಬಾಂಬ್‌ಗಳನ್ನು ಇಟ್ಟಿರುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕ ಎಕ್ಸ್‌ಪ್ರೆಸ್ ರೈಲಿನಲ್ಲಿ ಹುಸಿ ಬಾಂಬ್ ಬೆದರಿಕೆ ಕರೆ: ಆರೋಪಿ ಬಂಧನ
ಘಟನೆ ಸಂಬಂಧ ಬೆದರಿಕೆ ಹಾಕಿದ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಉತ್ತರ ಪ್ರದೇಶ ಮೂಲದ ದೀಪಸಿಂಗ್ ರಾಥೋಡ್ (33) ಎಂದು ಗುರ್ತಿಸಲಾಗಿದೆ,

ಬೆಂಗಳೂರಿನ ಪ್ರತಿಷ್ಠಿತ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಸಂದೇಶ!
ಸಂಜೆ ಇ-ಮೇಲ್ ಪರಿಶೀಲನೆ ವೇಳೆಯಲ್ಲಿ ಬಾಂಬ್ ಬೆದರಿಕೆ ಸಂದೇಶ ಆಡಳಿತ ಮಂಡಳಿ ಗಮನಕ್ಕೆ ಬಂದಿದ್ದು, ಕೂಡಲೇ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೊರಗೆ ಬಂದಿದ್ದು, ಪೊಲೀಸರಿಗೆ ಮಾಹಿತಿ ನೀಡಲಾಯಿತು.

ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: BCAS ಹೊಸ ಮಾರ್ಗಸೂಚಿ ಬಿಡುಗಡೆ
ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಕಳೆದ ಎರಡು ವಾರಗಳಲ್ಲಿ 510ಕ್ಕೂ ಹೆಚ್ಚು ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿದ್ದು, ನಂತರ ಅವು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ.

ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ: ದೆಹಲಿ ಮೂಲದ ಯುವಕನ ಬಂಧನ; ಪ್ರಚಾರಕ್ಕಾಗಿ ಬೆದರಿಕೆ ಸಂದೇಶ ಎಂದು ತಪ್ಪೊಪ್ಪಿಗೆ!
ದೂರದರ್ಶನದಲ್ಲಿ ಇದೇ ರೀತಿಯ ಸುದ್ದಿ ವರದಿಗಳನ್ನು ನೋಡಿದ ನಂತರ ಪ್ರಚಾರಕ್ಕಾಗಿ ಹಾಗೂ ದೇಶದ ಗಮನ ಸೆಳೆಯಲು ಈ ಕೃತ್ಯವನ್ನು ಮಾಡಿದ್ದೆ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ.

