ಹೂಗ್ಲಿ

ಪಶ್ಚಿಮ ಬಂಗಾಳ: ಹೂಗ್ಲಿಯಲ್ಲಿ ಬಿಜೆಪಿ ಶೋಭಾ ಯಾತ್ರೆ ವೇಳೆ ಕಲ್ಲು ತೂರಾಟ, ಹಿಂಸಾಚಾರ- ವಿಡಿಯೋ
ಪಶ್ಚಿಮ ಬಂಗಾಳದ ಹೂಗ್ಲಿಯ ರಿಸ್ರಾದಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ಬಿಜೆಪಿಯ ರಾಮನವಮಿ ಶೋಭಾ ಯಾತ್ರೆಯ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಹಿಂಸಾಚಾರ ಭುಗಿಲೆದ್ದಿದೆ.

ಪಶ್ಚಿಮ ಬಂಗಾಳ: ಟಿಎಂಸಿ ಮುಖಂಡ ಆದಿತ್ಯ ನಿಯೋಗಿ ಗುಂಡಿಕ್ಕಿ ಹತ್ಯೆ
ಟಿಎಂಸಿ ಮುಖಂಡ ಆದಿತ್ಯ ನಿಯೋಗಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಧ್ವಜಾರೋಹಣ ವಿಚಾರದಲ್ಲಿ ಘರ್ಷಣೆ: ಪ.ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ, ಟಿಎಂಸಿ ಭಾಗಿ ಶಂಕೆ
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಾರಿಸಿದ ವಿಚಾರದಲ್ಲಿ ಕಲಹ ನಡೆದು ಬಿಜೆಪಿ ಕಾರ್ಯಕರ್ತರೊಬ್ಬರನ್ನು ಟಿಎಂಸಿ ಬೆಂಬಲಿಗರು ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಹೂಗ್ಲಿ: ಬಸ್ ಅಪಘಾತದಲ್ಲಿ ಆರು ಸಾವು, 20 ಮಂದಿಗೆ ಗಾಯ!
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಹರಿಪಾಲ್ ಗ್ರಾಮದ ಸಮೀಪ ಬಸ್ ವೊಂದು ಕಾಲುವೆಗೆ ಬಿದ್ದು ಆರು ಮಂದಿ ಮೃತಪಟ್ಟಿದ್ದು, ಇತರ 20 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ

