ದೇಶಬಿಎಚ್ ಇಎಲ್, ಮೆಕಾನ್, ಎನ್ ಎಂಡಿಸಿಯಲ್ಲಿ ಬಂಡವಾಳ ಹಿಂತೆಗೆತಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ಸಾರ್ವಜನಿಕ ವಲಯದ ಆರು ಉದ್ದಿಮೆ(ಪಿಎಸ್ ಯು)ಗಳಲ್ಲಿ ಈಕ್ವಿಟ ಪಾಲುದಾರಿಯ ಕಾರ್ಯತಂತ್ರ ಬಂಡವಾಳ ಹಿಂತೆಗೆತಕ್ಕೆ ಪ್ರಧಾನಿ ನರೇಂದ್ರಮೋದಿ ಅಧ್ಯಕ್ಷತೆಯ ಹಣಕಾಸು ವ್ಯವಹಾರಗಳ ಕುರಿತ ಸಚಿವ ಸಮತಿ ಇಂದು ಒಪ್ಪಿಗೆ ನೀಡಿದೆ.