ರಾಜ್ಯರಾಜ್ಯದಲ್ಲಿ 13 ಕಂಪನಿಗಳಿಂದ 27 ಸಾವಿರ ಕೋಟಿ ರೂ ಹೂಡಿಕೆಗೆ ಸರ್ಕಾರ ಅಸ್ತು, 11 ಹೊಸ ಯೋಜನೆ!
ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಎಂದು ಸಭೆ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.