ರಾಜ್ಯ'ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹೆಚ್ಚಿನ ಸೌಲಭ್ಯ ಕೊಡಿ': ಸರ್ಕಾರಕ್ಕೆ 13 ಕಂಪೆನಿಗಳ ಬೇಡಿಕೆ
ಮೂಲಗಳ ಪ್ರಕಾರ, ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಕಂಪೆನಿ ಮತ್ತು ಸರ್ಕಾರಕ್ಕೆ ಲಾಭವಾಗುವ (win-win) ಪರಿಹಾರ ಕಂಡುಹಿಡಿಯಲು ಪ್ರತಿಯೊಂದು ಕಂಪನಿಯೊಂದಿಗೆ ಅಧಿಕಾರಿಗಳು ಮಾತುಕತೆ ನಡೆಸಬೇಕು ಎಂದು ಉಪಸಮಿತಿ ಸೂಚಿಸಿದೆ.