ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ನಿರಾಕರಿಸಿದ್ದಕ್ಕೆ ತೀವ್ರವಾಗಿ ಕೋಪಗೊಂಡ ಮಹಿಳೆಯೊಬ್ಬರು ಮೋದಿಯವರ ಬೆಂಗಾವಲು ಪಡೆಯ ಮೇಲೆ ಹೂವಿನ ಕುಂಡವೊಂದನ್ನು ಎಸೆದಿರುವ ಘಟನೆಯೊಂದು ಬುಧವಾರ ನಡೆದಿದೆ...