ಹೂವು ಬೆಳೆಗಾರರು

ಲಾಲ್ ಬಾಗ್: ಹೂವು ಬೆಳೆಗಾರರಿಂದ ವಿನೂತನ ಜನಜಾಗೃತಿ! ಉಚಿತವಾಗಿ 2 ಲಕ್ಷ ಹೂವುಗಳ ವಿತರಣೆ
ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಕೃತಕ ಹೂಗಳ ಬಳಕೆ ರಾಜ್ಯದ ಹೂವು ಬೆಳೆಗಾರರ ಜೀವನವನ್ನು ತೊಂದರೆಗೀಡು ಮಾಡಿದ್ದು, ಆ ಹೂವುಗಳ ಬಳಕೆಗೆ ಕಡಿವಾಣ ಹಾಕುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯದ ಹೂವು ಬೆಳೆಗಾರರಿಂದ ಲಾಲ್‌ಬಾಗ್ ಉದ್ಯಾನವನದಲ್ಲಿ ವಿನೂತನ ಜನಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ತೀವ್ರ ದರ ಕುಸಿತ: ಟ್ಯ್ರಾಕ್ಟರ್ ಗಳಲ್ಲಿ ತಂದು ರಸ್ತೆಗೆ ಹೂ ಸುರಿದ ಚಿಕ್ಕಬಳ್ಳಾಪುರ ರೈತರು!
ತೀವ್ರ ಬೆಲೆ ಕುಸಿತದ ಕಾರಣ ಗುಲಾಬಿ, ಸೇವಂತಿಗೆ, ಮಾರಿಗೋಲ್ಡ್ ಮತ್ತು ಸುಗಂಧರಾಜ ಸೇರಿದಂತೆ ಹೂವುಗಳನ್ನು ಬೆಳೆದ ರೈತರು ಭಾರೀ ನಷ್ಟ ಎದುರಿಸುತ್ತಿದ್ದಾರೆ.

