ಬಾಲಿವುಡ್ನನ್ನ ಹೃದಯ ಚೂರಾಗಿದೆ: ಸಲ್ಮಾನ್ ಖಾನ್ ನಂತರ CJP ಪ್ರತಿಭಟನೆಗೆ ಆಲಿಯಾ ಭಟ್ ಬೆಂಬಲ!
ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ, ನಟ ಸಲ್ಮಾನ್ ಖಾನ್, ನಟ ರಿತೇಶ್ ದೇಶಮುಖ್ ಹಾಗೂ ನಟಿ ಜೆನೆಲಿಯಾ ನಂತರ ಇದೀಗ ಬಾಲಿವುಡ್ ನಟಿ ಆಲಿಯಾ ಭಟ್ ಸಹ ಬೆಂಬಲ ವ್ಯಕ್ತಪಡಿಸಿದ್ದು, ಕಳೆದ ಕೆಲವು ದಿನಗಳಿಂದ ನನ್ನ ಹೃದಯ ಹೊಡೆದು ಚೂರಾಗಿದೆ ಎಂದು ಕಿಡಿ ಕಾರಿದ್ದಾರೆ.