ಜಿಲ್ಲಾ ಸುದ್ದಿಹೃದಯ ನೀಡಿ ಸಾವಲ್ಲೂ ಸಾರ್ಥಕತೆ
ಕಳೆದ ವಾರವಷ್ಟೇ ಮೂರು ಜೀವಂತ ಹೃದಯಗಳ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಜೀವಂತ ಹೃದಯ ರವಾನೆಯಾಗಿದೆ. ಮೆದುಳು ನಿಷ್ಕ್ರಿಯಗೊಂಡಿದ್ದ ನಗರದ 17 ವರ್ಷದ ಯುವಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಐವರಿಗೆ ಹೊಸ ಬಾಳು ನೀಡಿದ್ದಾನೆ...